1 ಅರಸುಗಳು 2:38 - ಕನ್ನಡ ಸಮಕಾಲಿಕ ಅನುವಾದ38 ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅದಕ್ಕೆ ಶಿಮ್ಮೀಯು, “ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅದಕ್ಕೆ ಶಿಮ್ಮಿಯು, “ಒಳ್ಳೆಯದು; ನನ್ನ ಒಡೆಯರೂ ಅರಸರೂ ಆದ ನೀವು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು,” ಎಂದು ಉತ್ತರಕೊಟ್ಟು ಬಹಳ ದಿನಗಳವರೆಗೆ ಜೆರುಸಲೇಮಿನಲ್ಲೇ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅದಕ್ಕೆ ಶಿಮ್ಮಿಯು - ಒಳ್ಳೇದು; ನನ್ನ ಒಡೆಯನೂ ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು ಎಂದು ಉತ್ತರಕೊಟ್ಟು ಬಹುದಿನಗಳವರೆಗೂ ಯೆರೂಸಲೇವಿುನಲ್ಲೆ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಅದಕ್ಕೆ ಶಿಮ್ಮಿಯು, “ನನ್ನ ರಾಜನೇ, ನೀನು ಹೇಳಿದಂತೆಯೇ ಆಗಲಿ. ನಾನು ನಿನಗೆ ವಿಧೇಯನಾಗಿರುವೆನು” ಎಂದು ಉತ್ತರಿಸಿದನು. ಹೀಗೆ ಶಿಮ್ಮಿಯು ಬಹು ದಿನಗಳವರೆಗೆ ಜೆರುಸಲೇಮಿನಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |