Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:39 - ಕನ್ನಡ ಸಮಕಾಲಿಕ ಅನುವಾದ

39 ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಮೂರು ವರ್ಷಗಳಾದನಂತರ ಶಿಮ್ಮಿಯ ಇಬ್ಬರು ಗುಲಾಮರು, ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಗುಲಾಮರು ಗತ್ ಊರಿನಲ್ಲಿ ಇರುವುದು ಶಿಮ್ಮಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮೂರು ವರುಷಗಳಾದನಂತರ ಶಿಮ್ಮಿಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದರೆ ಮೂರು ವರ್ಷಗಳ ತರುವಾಯ, ಶಿಮ್ಮಿಯ ಇಬ್ಬರು ಗುಲಾಮರು ಗತ್ ನಗರದ ರಾಜನ ಬಳಿಗೆ ಓಡಿಹೋದರು. ಆ ರಾಜನ ಹೆಸರು: ಮಾಕನ ಮಗನಾದ ಆಕೀಷ. ತನ್ನ ಗುಲಾಮರು ಗತ್ ನಗರದಲ್ಲಿರುವುದು ಶಿಮ್ಮಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:39
5 ತಿಳಿವುಗಳ ಹೋಲಿಕೆ  

ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.


ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.


ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.


ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು