1 ಅರಸುಗಳು 2:41 - ಕನ್ನಡ ಸಮಕಾಲಿಕ ಅನುವಾದ41 ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಶಿಮ್ಮಿ ಜೆರುಸಲೇಮಿನಿಂದ ಗತ್ ಊರಿಗೆ ಹೋಗಿ ಬಂದದ್ದು ಅರಸ ಸೊಲೊಮೋನನಿಗೆ ತಿಳಿಯಿತು. ಅವನು ಶಿಮ್ಮಿಯನ್ನು ಕರೆಯಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಶಿಮ್ಮಿಯು ಯೆರೂಸಲೇವಿುನಿಂದ ಗತ್ ಊರಿಗೆ ಹೋಗಿ ಬಂದದ್ದು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರಿಸಿ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆದರೆ ಶಿಮ್ಮಿಯು ಜೆರುಸಲೇಮಿನಿಂದ ಗತ್‌ಗೆ ಹೋಗಿ ಹಿಂದಿರುಗಿ ಬಂದುದ್ದನ್ನು ಯಾರೋ ಒಬ್ಬರು ಸೊಲೊಮೋನನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |