Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:7 - ಕನ್ನಡ ಸಮಕಾಲಿಕ ಅನುವಾದ

7 “ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಆದರೆ ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡು; ಅವರು ದಿನನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಏಕೆಂದರೆ ನಾನು ನಿನ್ನ ಸಹೋದರ ಅಬ್ಷಾಲೋಮನಿಂದ ತಪ್ಪಿಸಿಕೊಂಡು ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು; ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:7
15 ತಿಳಿವುಗಳ ಹೋಲಿಕೆ  

ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.


ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.


ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.


ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.


ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು.


ಯಾಜಕರಲ್ಲಿ: ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ, ಅವನ ಹೆಸರನ್ನು ಇಟ್ಟುಕೊಂಡಿದ್ದನು.


ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.


ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.


ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು