1 ಅರಸುಗಳು 20:4 - ಕನ್ನಡ ಸಮಕಾಲಿಕ ಅನುವಾದ4 ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಇಸ್ರಯೇಲರ ಆ ಅರಸನು, “ನನ್ನ ಒಡೆಯನಾದ ಅರಸರೇ, ನೀವು ಹೇಳಿದಂತೆ ನಾನು ನಿಮ್ಮವನೇ; ನನಗಿರುವುದೆಲ್ಲವೂ ನಿಮ್ಮದೇ,” ಎಂದು ಉತ್ತರಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದಕ್ಕೆ ಇಸ್ರಾಯೇಲ್ಯರ ಅರಸನು - ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ; ನನಗಿರುವದೆಲ್ಲವೂ ನಿನ್ನದೇ ಎಂದು ಉತ್ತರಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |