1 ಅರಸುಗಳು 20:41 - ಕನ್ನಡ ಸಮಕಾಲಿಕ ಅನುವಾದ41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಕೂಡಲೆ ಆ ಪ್ರವಾದಿ ಕಣ್ಣುಗಳ ಮೇಲಿನಿಂದ ರುಮಾಲನ್ನು ತೆಗೆದನು. ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಯೇಲರ ಅರಸನಿಗೆ ಗೊತ್ತು ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಕೂಡಲೇ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲ್ಯರ ಅರಸನಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆಗ ಆ ಪ್ರವಾದಿಯು ತನ್ನ ಕಣ್ಣುಗಳ ಮೇಲಿನ ಬಟ್ಟೆಯನ್ನು ಸರಿಸಿದ್ದರಿಂದ ಅವನು ಪ್ರವಾದಿಗಳಲ್ಲಿ ಒಬ್ಬನೆಂಬುದು ಇಸ್ರೇಲಿನ ರಾಜನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿ |