1 ಅರಸುಗಳು 20:5 - ಕನ್ನಡ ಸಮಕಾಲಿಕ ಅನುವಾದ5 ಆ ದೂತರು ತಿರುಗಿಬಂದು ಅವನಿಗೆ, “ಬೆನ್ಹದದನು ಹೇಳುವುದೇನೆಂದರೆ, ‘ನಿನ್ನ ಬೆಳ್ಳಿಯನ್ನೂ, ನಿನ್ನ ಬಂಗಾರವನ್ನೂ, ನಿನ್ನ ಸ್ತ್ರೀಯರನ್ನೂ, ನಿನ್ನ ಮಕ್ಕಳನ್ನೂ, ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ದೂತರು ಮರಳಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ದೂತರು ತಿರಿಗಿ ಅಹಾಬನ ಬಳಿಗೆ ಬಂದು ಅವನಿಗೆ - ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಂತರ ಆ ಸಂದೇಶಕರು ಅಹಾಬನ ಹತ್ತಿರಕ್ಕೆ ಹಿಂದಿರುಗಿ ಬಂದು, “ಬೆನ್ಹದದನು ಹೀಗೆನ್ನುತ್ತಾನೆ, ‘ನೀನು ನಿನ್ನಲ್ಲಿರುವ ಎಲ್ಲಾ ಬೆಳ್ಳಿಬಂಗಾರವನ್ನು ಮತ್ತು ನಿನ್ನ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕೆಂದು ನಾನು ಮುಂಚೆಯೇ ನಿನಗೆ ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿ |