1 ಅರಸುಗಳು 20:8 - ಕನ್ನಡ ಸಮಕಾಲಿಕ ಅನುವಾದ8 ಆಗ ಹಿರಿಯರೂ, ಜನರೂ ಅವನಿಗೆ, “ಅವನ ಮಾತು ಕೇಳದೆ ಒಪ್ಪದಿರು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಿರಿಯರೆಲ್ಲರೂ ಜನಸಾಮಾನ್ಯರೂ ಅವನಿಗೆ, “ನೀವು ಈ ಮಾತಿಗೆ ಒಪ್ಪಬೇಡಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಎಲ್ಲಾ ಹಿರಿಯರೂ ಜನರೂ ಅವನಿಗೆ - ನೀನು ಈ ಮಾತಿಗೆ ಒಪ್ಪಬೇಡ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಹಿರಿಯರೆಲ್ಲರು ಮತ್ತು ಜನರೆಲ್ಲರು, “ಅವನ ಮಾತಿಗೆ ಒಪ್ಪಬೇಡ. ಅವನು ಹೇಳಿದ್ದನ್ನು ನೀನು ಮಾಡಬೇಡ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |