1 ಅರಸುಗಳು 21:12 - ಕನ್ನಡ ಸಮಕಾಲಿಕ ಅನುವಾದ12 ಅವರು ಉಪವಾಸವನ್ನು ಪ್ರಕಟಮಾಡಿ, ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ಕೂರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಉಪವಾಸವನ್ನು ಪ್ರಕಟಿಸಿ ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾಯಕರು ಒಂದು ದಿನವನ್ನು ಉಪವಾಸದ ದಿನವಾಗಿ ಪ್ರಕಟಿಸಿದರು. ಆ ದಿನ ಅವರು ಜನರನ್ನೆಲ್ಲ ಸಭೆಸೇರಿಸಿದರು. ನಾಬೋತನನ್ನು ಜನರೆದುರಿಗೆ ಪ್ರಮುಖವಾದ ಒಂದು ಸ್ಥಳದಲ್ಲಿ ಅವರು ಕುಳ್ಳಿರಿಸಿದರು. ಅಧ್ಯಾಯವನ್ನು ನೋಡಿ |