1 ಅರಸುಗಳು 22:26 - ಕನ್ನಡ ಸಮಕಾಲಿಕ ಅನುವಾದ26 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ರಾಜನಾದ ಅಹಾಬನು ಮೀಕಾಯೆಹುವನ್ನು ಬಂಧಿಸುವಂತೆ ತನ್ನ ಅಧಿಕಾರಿಯೊಬ್ಬನಿಗೆ ಆಜ್ಞೆ ಮಾಡಿದನು. ರಾಜನಾದ ಅಹಾಬನು, “ಅವನನ್ನು ಬಂಧಿಸಿ, ನಗರಾಧಿಕಾರಿಯಾದ ಆಮೋನ ಮತ್ತು ರಾಜಪುತ್ರನಾದ ಯೋವಾಷನ ಬಳಿಗೆ ತೆಗೆದುಕೊಂಡು ಹೋಗಿ. ಅಧ್ಯಾಯವನ್ನು ನೋಡಿ |