1 ಅರಸುಗಳು 22:33 - ಕನ್ನಡ ಸಮಕಾಲಿಕ ಅನುವಾದ33 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನು ಕೂಗಿಕೊಂಡನು. ಆಗ ಇವನು ಇಸ್ರಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾಯಿತು. ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವನು ಕೂಗಿಕೊಂಡನು; ಆಗ ಇವನು ಇಸ್ರಾಯೇಲ್ಯರ ಅರಸನಲ್ಲವೆಂಬದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವನು ರಾಜನಾದ ಅಹಾಬನಲ್ಲವೆಂಬುದನ್ನು ಆ ಅಧಿಕಾರಿಗಳು ತಿಳಿದು ಅವನನ್ನು ಕೊಲ್ಲಲಿಲ್ಲ. ಅಧ್ಯಾಯವನ್ನು ನೋಡಿ |