Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಅರಸನು ಉತ್ತರವಾಗಿ, “ಬದುಕಿರುವ ಕೂಸನ್ನು ಮೊದಲನೆಯವಳಿಗೆ ಕೊಡಿರಿ, ಕೊಲ್ಲಬೇಡಿರಿ, ಇವಳೇ ಅದರ ತಾಯಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕೂಡಲೇ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೂಡಲೆ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿ, ಅದನ್ನು ಆ ಸ್ತ್ರೀಗೆ ಕೊಡಿ; ಅವಳೇ ಅದರ ತಾಯಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕೂಡಲೆ ಅರಸನು - ಬದುಕಿರುವ ಕೂಸನ್ನು ಕೊಲ್ಲಬೇಡಿರಿ, ಆ ಸ್ತ್ರೀಗೆ ಕೊಡಿರಿ; ಅವಳೇ ಅದರ ತಾಯಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಸೊಲೊಮೋನನು, “ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:27
2 ತಿಳಿವುಗಳ ಹೋಲಿಕೆ  

ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು. ಆದರೆ, ಮತ್ತೊಬ್ಬಳು, ಅದು ನನಗಾಗಲಿ ನಿನಗಾಗಲಿ ಆಗಿರಬಾರದು, ಕಡಿಯಿರಿ. ಎಂದಳು.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು