1 ಅರಸುಗಳು 4:1 - ಕನ್ನಡ ಸಮಕಾಲಿಕ ಅನುವಾದ1 ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೊಲೊಮೋನರಾಜನು ಸರ್ವ ಇಸ್ರಯೇಲರ ಮೇಲೆ ಅರಸನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೊಲೊಮೋನರಾಜನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರಾಜನಾದ ಸೊಲೊಮೋನನು ಇಸ್ರೇಲಿನ ಜನತೆಯನ್ನೆಲ್ಲ ಆಳಿದನು. ಅಧ್ಯಾಯವನ್ನು ನೋಡಿ |