1 ಅರಸುಗಳು 4:14 - ಕನ್ನಡ ಸಮಕಾಲಿಕ ಅನುವಾದ14 ಇದ್ದೋ ಎಂಬವನ ಮಗನಾದ ಅಹೀನಾದಾಬ್ ಮಹನಯಿಮ್ ಎಂಬ ಸ್ಥಳಕ್ಕೆ ಅಧಿಕಾರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬಿನ್ ಗೆಬೆರ್ - ರಾಮೋತ್ ಗಿಲ್ಯಾದ್ (ಗಿಲ್ಯಾದಿನಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಿದ್ದ ಅರ್ಗೋಬ ಪ್ರದೇಶ); ಇದ್ದೋವಿನ ಮಗ ಅಹೀನಾದಾಬನು - ಮಹನಯಿಮ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮಹನಯಿವಿುನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮಹನಯಿಮಿಗೆ ಇದ್ದೋವಿನ ಮಗನಾದ ಅಹೀನಾದಾಬನು ರಾಜ್ಯಪಾಲನಾಗಿದ್ದನು. ಅಧ್ಯಾಯವನ್ನು ನೋಡಿ |