1 ಅರಸುಗಳು 4:15 - ಕನ್ನಡ ಸಮಕಾಲಿಕ ಅನುವಾದ15 ಅಹೀಮಾಚ್ ನಫ್ತಾಲಿಯಲ್ಲಿ ಅಧಿಕಾರಿ. ಅವನಿಗೆ ಸೊಲೊಮೋನನ ಮಗಳಾದ ಬಾಸೆಮತ್ ಹೆಂಡತಿಯಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಹೀಮಾಚ - ನಫ್ತಾಲಿ ಪ್ರದೇಶ (ಇವನು ಸೊಲೊಮೋನನ ಮಗಳು ಬಾಸೆಮತಳನ್ನು ವಿವಾಹವಾಗಿದ್ದನು); ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು; ಇವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿ ಕೊಂಡವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು. ಅಧ್ಯಾಯವನ್ನು ನೋಡಿ |