1 ಅರಸುಗಳು 4:16 - ಕನ್ನಡ ಸಮಕಾಲಿಕ ಅನುವಾದ16 ಹೂಷೈಯ ಮಗ ಬಾಣಾ ಆಶೇರದಲ್ಲಿ ಮತ್ತು ಆಲೋತಿನಲ್ಲಿ ಅಧಿಕಾರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಶೇರಿಗೂ ಮತ್ತು ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೂಷೈಯ ಮಗ ಬಾಣ - ಅಶೇರ ಹಾಗು ಅಲೋತ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಶೇರಿಗೂ ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಶೇರಿಗೂ ಅಲೋತಿಗೂ ಹೂಷೈಯನ ಮಗ ಬಾಣನು ರಾಜ್ಯಪಾಲನಾಗಿದ್ದನು. ಅಧ್ಯಾಯವನ್ನು ನೋಡಿ |