Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:18 - ಕನ್ನಡ ಸಮಕಾಲಿಕ ಅನುವಾದ

18 ಏಲನ ಮಗ ಶಿಮ್ಮಿಯು ಬೆನ್ಯಾಮೀನ್ ಪ್ರಾಂತದಲ್ಲಿ ಅಧಿಕಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಏಲನ ಮಗ ಶಿಮ್ಮಿ - ಬೆನ್ಯಾಮೀನರ ಪ್ರದೇಶ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬೆನ್ಯಾಮೀನಿಗೆ ಏಲನ ಮಗನಾದ ಶಿಮ್ಮಿಯು ರಾಜ್ಯಪಾಲನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:18
4 ತಿಳಿವುಗಳ ಹೋಲಿಕೆ  

ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.


ಲೇವಿಯರ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮೀಯನ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.


ಫಾರೂಹನ ಮಗ ಯೆಹೋಷಾಫಾಟನು ಇಸ್ಸಾಕಾರ್ ಪ್ರಾಂತದಲ್ಲಿ ಅಧಿಕಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು