Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:2 - ಕನ್ನಡ ಸಮಕಾಲಿಕ ಅನುವಾದ

2 ಅವನಿಗೆ ಇದ್ದ ಮುಖ್ಯ ಅಧಿಕಾರಿಗಳು ಯಾರೆಂದರೆ: ಚಾದೋಕನ ಮಗ ಅಜರ್ಯನು ಮುಖ್ಯಯಾಜಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನ ಮುಖ್ಯ ಪದಾಧಿಕಾರಿಗಳು ಇವರು : ಚಾದೋಕನ ಮಗ ಅಜರ್ಯನು - ಯಾಜಕನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನ ಮುಖ್ಯ ಉದ್ಯೋಗಸ್ಥರು - ಚಾದೋಕನ ಮಗನಾದ ಅಜರ್ಯನು ಯಾಜಕನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನಿಗೆ ಆಳಲು ನೆರವಾದ ಅವನ ಮುಖ್ಯಾಧಿಕಾರಿಗಳ ಹೆಸರುಗಳು ಹೀಗಿವೆ: ಚಾದೋಕನ ಮಗನಾದ ಅಜರ್ಯನು ಯಾಜಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:2
7 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಲೇವಿಯರ ಮೇಲೆ ಕೆಮುವೇಲನ ಮಗ ಹಷಬ್ಯನು. ಆರೋನ್ಯರ ಮೇಲೆ ಚಾದೋಕನು.


ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು