1 ಅರಸುಗಳು 4:23 - ಕನ್ನಡ ಸಮಕಾಲಿಕ ಅನುವಾದ23 ಕೊಬ್ಬಿದ ಎತ್ತುಗಳು ಹತ್ತು, ಮೇಯುವ ಎತ್ತುಗಳು ಇಪ್ಪತ್ತು, ಕುರಿಗಳು ನೂರು. ಇವುಗಳ ಹೊರತಾಗಿ ದುಪ್ಪಿಗಳೂ, ಜಿಂಕೆಗಳೂ, ಕೆಂದ ಜಿಂಕೆಗಳೂ, ಕೊಬ್ಬಿದ ಕೋಳಿಗಳೂ ಆಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹತ್ತು ಕಟ್ಟಿ ಮೇಯಿಸಿದ ಎತ್ತುಗಳು, ಇಪ್ಪತ್ತು ಬಿಟ್ಟು ಮೇಯಿಸಿದ ಎತ್ತುಗಳು, ನೂರು ಕುರಿಗಳು; ಇವುಗಳ ಜೊತೆಗೆ, ದುಪ್ಪಿ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಹತ್ತು ಕಟ್ಟಿ ಮೇಯಿಸಿದ ಎತ್ತುಗಳು, ಇಪ್ಪತ್ತು ಬಿಟ್ಟು ಮೇಯಿಸಿದ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತು ದುಪ್ಪಿ, ಜಿಂಕೆ, ಸಾರಗ, ಕೊಬ್ಬಿದ ಕೋಳಿಗಳು ಇವೇ. ಅಧ್ಯಾಯವನ್ನು ನೋಡಿ |