1 ಅರಸುಗಳು 4:28 - ಕನ್ನಡ ಸಮಕಾಲಿಕ ಅನುವಾದ28 ಹೀಗೆಯೇ ಪ್ರತಿಯೊಬ್ಬನು ತನ್ನ ನೇಮಕದ ಪ್ರಕಾರ ಕುದುರೆಗಳಿಗೋಸ್ಕರವೂ, ಸವಾರಿ ಒಂಟೆಗಳಿಗೋಸ್ಕರವೂ, ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ, ಹುಲ್ಲನ್ನೂ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದಲ್ಲದೆ, ಅವರು ರಥಾಶ್ವಗಳಿಗಾಗಿ ಹಾಗು ಸವಾರಿಕುದುರೆಗಳಿಗಾಗಿ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದು ಒಪ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದಲ್ಲದೆ ಅವರು ರಥಾಶ್ವಗಳಿಗೋಸ್ಕರವೂ ಸವಾರಿಕುದುರೆಗಳಿಗೋಸ್ಕರವೂ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದೊಪ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ರಾಜನ ರಥಗಳ ಕುದುರೆಗಳಿಗೆ ಮತ್ತು ಸವಾರಿಯ ಕುದುರೆಗಳಿಗೆ ಬೇಕಾದ ಹುಲ್ಲನ್ನು ಮತ್ತು ಬಾರ್ಲಿಯನ್ನು ಈ ರಾಜ್ಯಪಾಲರುಗಳು ಆಯಾಸ್ಥಳಗಳಿಂದ ತಂದುಕೊಡುತ್ತಿದ್ದರು. ಅಧ್ಯಾಯವನ್ನು ನೋಡಿ |