1 ಅರಸುಗಳು 4:30 - ಕನ್ನಡ ಸಮಕಾಲಿಕ ಅನುವಾದ30 ಸೊಲೊಮೋನನ ಜ್ಞಾನವು ಮೂಡಣ ದೇಶದ ಸಮಸ್ತರ ಜ್ಞಾನಕ್ಕಿಂತಲೂ, ಈಜಿಪ್ಟಿನ ಸಮಸ್ತರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವನ ಜ್ಞಾನ ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲು, ಈಜಿಪ್ಟರ ಸರ್ವಜ್ಞಾನಕ್ಕಿಂತಲು ಮಿಗಿಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ವಿುಗಿಲಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು. ಅಧ್ಯಾಯವನ್ನು ನೋಡಿ |