1 ಅರಸುಗಳು 4:4 - ಕನ್ನಡ ಸಮಕಾಲಿಕ ಅನುವಾದ4 ಯೆಹೋಯಾದಾವನ ಮಗ ಬೆನಾಯನು ಸೈನ್ಯದ ಅಧಿಪತಿಯು, ಚಾದೋಕನೂ, ಅಬಿಯಾತರನೂ ಯಾಜಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೋಯಾದಾವನ ಮಗ ಬೆನಾಯನು - ಸೇನಾಪತಿ; ಎಬ್ಯಾತಾರ ಹಾಗು ಚಾದೋಕ - ಯಾಜಕರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋಯಾದಾವನ ಮಗನಾದ ಬೆನಾಯನು ಸೇನಾಪತಿ; ಎಬ್ಯಾತಾರ ಚಾದೋಕರು ಯಾಜಕರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋಯಾದಾವನ ಮಗನಾದ ಬೆನಾಯ; ಬೆನಾಯನು ಸೇನಾಧಿಪತಿಯಾಗಿದ್ದನು. ಚಾದೋಕ ಮತ್ತು ಎಬ್ಯಾತಾರರು; ಚಾದೋಕ ಮತ್ತು ಎಬ್ಯಾತಾರರು ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿ |