Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:8 - ಕನ್ನಡ ಸಮಕಾಲಿಕ ಅನುವಾದ

8 ಅವರ ಹೆಸರುಗಳು, ಅವರ ಜಿಲ್ಲೆಗಳು: ಬೆನ್ ಹೂರ್ ಎಫ್ರಾಯೀಮ್ ಪರ್ವತ ಪ್ರದೇಶದ ಅಧಿಕಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯಾರಾರೆಂದರೆ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿದ್ದ ಹೂರನ ಮಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ಹೆಸರುಗಳು ಹಾಗು ಜಿಲ್ಲೆಗಳ ಹೆಸರುಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯಾರಂದರೆ - ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಹೂರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹನ್ನೆರಡು ರಾಜ್ಯಪಾಲರುಗಳ ಹೆಸರುಗಳು ಹೀಗಿವೆ: ಎಫ್ರಾಯೀಮ್ ಬೆಟ್ಟಪ್ರದೇಶಕ್ಕೆ ಬೆನ್-ಹೂರನು ರಾಜ್ಯಪಾಲನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:8
5 ತಿಳಿವುಗಳ ಹೋಲಿಕೆ  

ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.


ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು.


ಎಫ್ರಾಯೀಮ್ ಬೆಟ್ಟದ ಪ್ರಾಂತದಲ್ಲಿ ಮೀಕ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಇದ್ದನು.


ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು.


ಅವನು ಕೇಳಿದ ಎಫ್ರಾಯೀಮ್ ಬೆಟ್ಟದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಯೆಹೋವ ದೇವರ ಆಜ್ಞೆಯ ಪ್ರಕಾರ ಕೊಟ್ಟರು. ಅವನು ಪಟ್ಟಣವನ್ನು ಕಟ್ಟಿಕೊಂಡು ಅಲ್ಲಿಯೇ ನೆಲೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು