1 ಅರಸುಗಳು 5:10 - ಕನ್ನಡ ಸಮಕಾಲಿಕ ಅನುವಾದ10 ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10-11 ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮತ್ತು ತುರಾಯಿ ಮರಗಳನ್ನು ಕೊಡುತ್ತಿದ್ದನು. ಅದಕ್ಕೆ ಬದಲಾಗಿ ಸೊಲೊಮೋನನು ಪ್ರತಿವರ್ಷವೂ ಹೀರಾಮನಿಗೆ ಅವನ ಮನೆಯವರಿಗೋಸ್ಕರ ಒಂದು ಲಕ್ಷದ ಇಪ್ಪತ್ತು ಸಾವಿರ ಬುಷೆಲ್ ಗೋಧಿಯನ್ನು ಮತ್ತು ಒಂದು ಲಕ್ಷದ ಇಪ್ಪತ್ತು ಸಾವಿರ ಗ್ಯಾಲನ್ ಶುದ್ಧವಾದ ಆಲೀವ್ ಎಣ್ಣೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |