1 ಅರಸುಗಳು 5:16 - ಕನ್ನಡ ಸಮಕಾಲಿಕ ಅನುವಾದ16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರುಮಂದಿ ಮೇಸ್ತ್ರಿಗಳನ್ನು ನೇಮಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮಂದಿ ಮೇಸ್ತ್ರಿಗಳನ್ನು ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಲ್ಲಿ ಕೆಲಸ ಮಾಡುವ ಜನರ ಮೇಲ್ವಿಚಾರಕರಾಗಿ ಮೂರು ಸಾವಿರದ ಮುನ್ನೂರು ಜನರಿದ್ದರು. ಅಧ್ಯಾಯವನ್ನು ನೋಡಿ |