1 ಅರಸುಗಳು 5:17 - ಕನ್ನಡ ಸಮಕಾಲಿಕ ಅನುವಾದ17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು, ಸೊಲೊಮೋನನ ಅಪ್ಪಣೆಯಂತೆ, ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೊರೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡಕಲ್ಲುಗಳನ್ನು ಕೊರೆಯುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು. ಅಧ್ಯಾಯವನ್ನು ನೋಡಿ |