1 ಅರಸುಗಳು 5:8 - ಕನ್ನಡ ಸಮಕಾಲಿಕ ಅನುವಾದ8 ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಅವನು ಸೊಲೊಮೋನನಿಗೆ - ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಂತರ ಹೀರಾಮನು ಸೊಲೊಮೋನನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿ |