1 ಅರಸುಗಳು 6:11 - ಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೋವ ದೇವರ ವಾಕ್ಯವು ಸೊಲೊಮೋನನಿಗೆ ಬಂದಿತು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಸೊಲೊಮೋನನಿಗೆ ಈ ಮಾತುಗಳನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11-12 ಸರ್ವೇಶ್ವರಸ್ವಾಮಿ ಸೊಲೊಮೋನನಿಗೆ, “ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವೆ. ನನ್ನ ನಿಯಮವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಗೊಂಡು, ನೀನು ನಡೆಯುವುದಾದರೆ, ನಿನ್ನನ್ನು ಕುರಿತು ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11-12 ಯೆಹೋವನು ಸೊಲೊಮೋನನಿಗೆ - ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುತ್ತೀಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವದಾದರೆ ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11-12 ಯೆಹೋವನು ಸೊಲೊಮೋನನಿಗೆ, “ನನ್ನ ಎಲ್ಲಾ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ನೀನು ವಿಧೇಯನಾಗಿದ್ದರೆ, ನಿನ್ನ ತಂದೆಯಾದ ದಾವೀದನಿಗೆ ನಾನು ವಾಗ್ದಾನ ಮಾಡಿದವುಗಳನ್ನು ನಿನಗಾಗಿ ಈಡೇರಿಸುತ್ತೇನೆ. ಅಧ್ಯಾಯವನ್ನು ನೋಡಿ |