1 ಅರಸುಗಳು 6:17 - ಕನ್ನಡ ಸಮಕಾಲಿಕ ಅನುವಾದ17 ಅದರ ಮುಂದಿರುವ ಮಂದಿರವಾಗಿರುವ ಆಲಯ 18 ಮೀಟರ್ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವಾಲಯದ ಪರಿಶುದ್ಧ ಸ್ಥಳವೆನಿಸಿಕೊಳ್ಳುವ ಮುಂದಿನ ಭಾಗ 18 ಮೀಟರ್ ಉದ್ದವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವಾಲಯದ ಪರಿಶುದ್ಧಸ್ಥಳವೆನಿಸಿಕೊಳ್ಳುವ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಮಹಾ ಪವಿತ್ರಸ್ಥಳದ ಎದುರಿನಲ್ಲಿ ದೇವಾಲಯದ ಮುಖ್ಯ ಭಾಗವಿದೆ. ಈ ಕೊಠಡಿಯ ಉದ್ದ ಅರವತ್ತು ಅಡಿ. ಅಧ್ಯಾಯವನ್ನು ನೋಡಿ |