1 ಅರಸುಗಳು 6:18 - ಕನ್ನಡ ಸಮಕಾಲಿಕ ಅನುವಾದ18 ಆಲಯದ ಒಳಗಿರುವ ದೇವದಾರು ಮೊಗ್ಗುಗಳೂ, ಅರಳಿದ ಹೂವುಗಳೂ ಕೆತ್ತಿದ ಕೆಲಸಗಳಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಎಲ್ಲಾ ದೇವದಾರದ್ದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡುಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು. ಅಧ್ಯಾಯವನ್ನು ನೋಡಿ |