Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:20 - ಕನ್ನಡ ಸಮಕಾಲಿಕ ಅನುವಾದ

20 ದೈವೋಕ್ತಿಯ ಸ್ಥಾನದ ಮುಂಭಾಗದ ಪ್ರಮಾಣವು, 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಶುದ್ಧ ಬಂಗಾರದಿಂದ ಹೊದಿಸಿದನು. ದೇವದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ಗರ್ಭಗುಡಿ 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಕೊಠಡಿಯು ಮೂವತ್ತು ಅಡಿ ಉದ್ದ ಮೂವತ್ತು ಅಡಿ ಅಗಲ ಮತ್ತು ಮೂವತ್ತು ಅಡಿ ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:20
10 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಚಿನ್ನದ ಮೇಜೂ,


ಅವನು ಆಲಯವನ್ನೆಲ್ಲಾ ಬಂಗಾರದಿಂದ ಹೊದಿಸಿ, ಸ್ಥಾನದ ಮುಂಭಾಗದಲ್ಲಿರುವ ಪೀಠವನ್ನೂ ಬಂಗಾರದಿಂದ ಹೊದಿಸಿದನು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವುದಕ್ಕೆ ಆಲಯದ ಒಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.


ಸೊಲೊಮೋನನು ಆಲಯದ ಒಳಭಾಗವನ್ನು ಶುದ್ಧ ಬಂಗಾರದಿಂದ ಹೊದಿಸಿ, ದೈವೋಕ್ತಿಯ ಸ್ಥಾನದ ಮುಂದೆ ಬಂಗಾರದ ಸರಪಣಿಗಳಿಂದ ವಿಭಾಗವನ್ನು ಮಾಡಿ, ಅದನ್ನು ಬಂಗಾರದಿಂದ ಹೊದಿಸಿದನು.


ಆಲಯದ ತೊಲೆಗಳನ್ನೂ, ಸ್ತಂಭಗಳನ್ನೂ, ಗೋಡೆಗಳನ್ನೂ, ಬಾಗಿಲುಗಳನ್ನೂ, ಅವನು ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳನ್ನೂ ಕೆತ್ತಿಸಿದನು.


ಅವನು ಒಳಗಿನ ಪರಿಶುದ್ಧಸ್ಥಳದ ಉದ್ದವನ್ನು ಅಳೆದನು; ಅದು ಸುಮಾರು ಹತ್ತು ಮೀಟರ್ ಆಗಿತ್ತು; ಅದರ ಅಗಲವು ಮುಖ್ಯ ಸಭಾಂಗಣದ ಕೊನೆಯವರೆಗೂ ಸುಮಾರು ಹತ್ತು ಮೀಟರ್ ಆಗಿತ್ತು. ಅವನು ನನಗೆ, “ಇದು ಅತ್ಯಂತ ಪವಿತ್ರ ಸ್ಥಳವಾಗಿದೆ” ಎಂದು ಹೇಳಿದನು.


ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು.


ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು. ಅಗುಳಿಗಳನ್ನು ಬಂಗಾರದಿಂದ ಹೊದಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು