Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:22 - ಕನ್ನಡ ಸಮಕಾಲಿಕ ಅನುವಾದ

22 ಅವನು ಆಲಯವನ್ನೆಲ್ಲಾ ಬಂಗಾರದಿಂದ ಹೊದಿಸಿ, ಸ್ಥಾನದ ಮುಂಭಾಗದಲ್ಲಿರುವ ಪೀಠವನ್ನೂ ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ಪೀಠವನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವಾಲಯಕ್ಕೆಲ್ಲ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ಅಲ್ಲದೆ, ಮಹಾ ಪವಿತ್ರಸ್ಥಳದ ಮುಂದಿನ ಯಜ್ಞವೇದಿಕೆಗೂ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:22
7 ತಿಳಿವುಗಳ ಹೋಲಿಕೆ  

ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ, ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.


“ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು.


ದೈವೋಕ್ತಿಯ ಸ್ಥಾನದ ಮುಂಭಾಗದ ಪ್ರಮಾಣವು, 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಶುದ್ಧ ಬಂಗಾರದಿಂದ ಹೊದಿಸಿದನು. ದೇವದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.


ಸೊಲೊಮೋನನು ಆಲಯದ ಒಳಭಾಗವನ್ನು ಶುದ್ಧ ಬಂಗಾರದಿಂದ ಹೊದಿಸಿ, ದೈವೋಕ್ತಿಯ ಸ್ಥಾನದ ಮುಂದೆ ಬಂಗಾರದ ಸರಪಣಿಗಳಿಂದ ವಿಭಾಗವನ್ನು ಮಾಡಿ, ಅದನ್ನು ಬಂಗಾರದಿಂದ ಹೊದಿಸಿದನು.


ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು. ಅಗುಳಿಗಳನ್ನು ಬಂಗಾರದಿಂದ ಹೊದಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು