Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:25 - ಕನ್ನಡ ಸಮಕಾಲಿಕ ಅನುವಾದ

25 ಎರಡನೆಯ ಕೆರೂಬಿಯು 4.4 ಮೀಟರ್. ಎರಡು ಕೆರೂಬಿಗಳಿಗೂ ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ 4:4: ಮೀಟರ್. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳ. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:25
3 ತಿಳಿವುಗಳ ಹೋಲಿಕೆ  

ಕೆರೂಬಿಗೆ ಇರುವ ಒಂದೊಂದು ರೆಕ್ಕೆ 2.2 ಮೀಟರ್ ಆಗಿತ್ತು. ಒಂದು ರೆಕ್ಕೆಯ ಕೊನೆ ಮೊದಲುಗೊಂಡು, ಮತ್ತೊಂದು ರೆಕ್ಕೆಯ ಕೊನೆಯವರೆಗೂ 4.4 ಮೀಟರ್ ಆಗಿತ್ತು.


ಒಂದು ಕೆರೂಬಿಯು 4.4 ಮೀಟರ್ ಎತ್ತರವಾಗಿತ್ತು. ಎರಡನೆಯ ಕೆರೂಬಿಯು ಅದರ ಹಾಗೆಯೇ ಇತ್ತು.


ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು