1 ಅರಸುಗಳು 6:26 - ಕನ್ನಡ ಸಮಕಾಲಿಕ ಅನುವಾದ26 ಒಂದು ಕೆರೂಬಿಯು 4.4 ಮೀಟರ್ ಎತ್ತರವಾಗಿತ್ತು. ಎರಡನೆಯ ಕೆರೂಬಿಯು ಅದರ ಹಾಗೆಯೇ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವೆರಡು ಹತ್ತತ್ತು ಮೊಳ ಎತ್ತರವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವೆರಡೂ ಒಂದೊಂದು 4:4 ಮೀಟರ್ ಎತ್ತರವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವೆರಡೂ ಹತ್ತತ್ತು ಮೊಳ ಎತ್ತರವಾಗಿದ್ದವು. ಅಧ್ಯಾಯವನ್ನು ನೋಡಿ |