1 ಅರಸುಗಳು 6:30 - ಕನ್ನಡ ಸಮಕಾಲಿಕ ಅನುವಾದ30 ಆಲಯದ ಒಳಗಿನ ಮತ್ತು ಹೊರಗಿನ ನೆಲವನ್ನು ಬಂಗಾರ ತಗಡುಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದೇವಾಲಯದ ಒಳಗೆ ಮತ್ತು ಹೊರಗಿನ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಈ ಎರಡು ಕೊಠಡಿಗಳ ನೆಲಕ್ಕೆ ಚಿನ್ನದ ತಗಡನ್ನು ಹಾಸಿದ್ದರು. ಅಧ್ಯಾಯವನ್ನು ನೋಡಿ |