1 ಅರಸುಗಳು 6:31 - ಕನ್ನಡ ಸಮಕಾಲಿಕ ಅನುವಾದ31 ಅವನು ದೈವೋಕ್ತಿಯ ಸ್ಥಾನದ ಬಾಗಿಲಿಗೆ ಹಿಪ್ಪೇಮರಗಳಿಂದ ಜೋಡು ಬಾಗಿಲುಗಳನ್ನು ಮಾಡಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಗರ್ಭಗೃಹದ ಬಾಗಿಲಿಗೆ ಎಣ್ಣೇ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಗರ್ಭಗುಡಿಯ ಬಾಗಿಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಗರ್ಭಗೃಹದ ಬಾಗಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಕೆಲಸಗಾರರು ಆಲೀವ್ ಮರದ ಎರಡು ಬಾಗಿಲುಗಳನ್ನು ಮಾಡಿದರು. ಅವರು ಮಹಾಪವಿತ್ರ ಸ್ಥಳದ ಪ್ರವೇಶದ್ವಾರದಲ್ಲಿ ಈ ಎರಡು ಬಾಗಿಲುಗಳನ್ನು ಇಟ್ಟರು. ಬಾಗಿಲಿನ ಚೌಕಟ್ಟನ್ನು ಪಂಚಕೋಣಾಕೃತಿಯಲ್ಲಿ ಮಾಡಿದ್ದರು. ಅಧ್ಯಾಯವನ್ನು ನೋಡಿ |