1 ಅರಸುಗಳು 6:9 - ಕನ್ನಡ ಸಮಕಾಲಿಕ ಅನುವಾದ9 ಹೀಗೆಯೇ ಅವನು ಆಲಯವನ್ನು ಕಟ್ಟಿ, ತೀರಿಸಿದ ತರುವಾಯ, ಆಲಯವನ್ನು ದೇವದಾರುಗಳ ತೊಲೆಗಳಿಂದಲೂ, ಹಲಗೆಗಳಿಂದಲೂ ಮುಚ್ಚಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ ದೇವದಾರಿನ ತೊಲೆಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ತೀರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸೊಲೊಮೋನನು ದೇವಾಲಯದ ನಿರ್ಮಾಣವನ್ನು ಮುಗಿಸಿದನು. ದೇವಾಲಯದೊಳಗಿನ ಪ್ರತಿಯೊಂದು ಭಾಗವನ್ನು ದೇವದಾರು ಮರದ ಹಲಗೆಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |