Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:10 - ಕನ್ನಡ ಸಮಕಾಲಿಕ ಅನುವಾದ

10 ಅಸ್ತಿವಾರವು 4.5 ಮೀಟರ್ ಕಲ್ಲುಗಳೂ, 3.5 ಮೀಟರ್ ಕಲ್ಲುಗಳೂ ಬೆಲೆಯುಳ್ಳ ಕಲ್ಲುಗಳಾಗಿದ್ದವು. ಅವು ದೊಡ್ಡ ಕಲ್ಲುಗಳಾಗಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಡಿಪಾಯವನ್ನು ಅಗಲವಾದ ಮತ್ತು ಬೆಲೆಬಾಳುವ ಕಲ್ಲುಗಳಿಂದ ಹಾಕಿದರು. ಕೆಲವು ಕಲ್ಲುಗಳು ಹದಿನೈದು ಅಡಿ ಉದ್ದವಾಗಿದ್ದರೆ, ಉಳಿದವು ಹನ್ನೆರಡು ಅಡಿ ಉದ್ದವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:10
6 ತಿಳಿವುಗಳ ಹೋಲಿಕೆ  

ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಇವೆಲ್ಲಾ ಒಳಗೂ, ಹೊರಗೂ ಅಸ್ತಿವಾರಗಳು ಮೊದಲುಗೊಂಡು, ಕಡೇ ವರಸೆಯವರೆಗೂ ಹೊರಗಿರುವ ದೊಡ್ಡ ಅಂಗಳದ ಮಟ್ಟಿಗೂ, ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲಾದ ಬೆಲೆಯುಳ್ಳ ಕೆತ್ತಿದ ಕಲ್ಲುಗಳಾಗಿದ್ದವು.


ಅದರ ಮೇಲೆ ಕೆತ್ತಿದ ಕಲ್ಲುಗಳ ಅಳತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ, ದೇವದಾರು ತೊಲೆಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು