1 ಅರಸುಗಳು 7:15 - ಕನ್ನಡ ಸಮಕಾಲಿಕ ಅನುವಾದ15 ಅವನು ಎರಡು ಕಂಚಿನ ಸ್ತಂಭಗಳನ್ನು ಮಾಡಿದನು. ಒಂದೊಂದು ಸ್ತಂಭ 8 ಮೀಟರ್ ಉದ್ದ. ಒಂದೊಂದು ಸ್ತಂಭದ ಸುತ್ತಳತೆ 5.3 ಮೀಟರ್ ನೂಲಳತೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು ಎರಡು ಕಂಚಿನ ಕಂಬಗಳನ್ನು ಮಾಡಿದನು. ಅವು 8 ಮೀಟರ್ ಎತ್ತರವಿದ್ದವು. ಅವುಗಳ ಸುತ್ತಳತೆಯು 5:3 ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹೀರಾಮನು ಎರಡು ಹಿತ್ತಾಳೆಯ ಕಂಬಗಳನ್ನು ನಿರ್ಮಿಸಿದನು, ಪ್ರತಿಯೊಂದು ಕಂಬದ ಎತ್ತರ ಇಪ್ಪತ್ತೇಳು ಅಡಿ; ಸುತ್ತಳತೆ ಹದಿನೆಂಟು ಅಡಿ. ಈ ಕಂಬಗಳು ಟೊಳ್ಳಾಗಿದ್ದವು; ಲೋಹವು ಮೂರು ಇಂಚು ದಪ್ಪವಾಗಿತ್ತು. ಅಧ್ಯಾಯವನ್ನು ನೋಡಿ |