1 ಅರಸುಗಳು 7:18 - ಕನ್ನಡ ಸಮಕಾಲಿಕ ಅನುವಾದ18 ಸ್ತಂಭಗಳಿಗೆ ಇನ್ನೂ ಮಾಡಿದ್ದು ಹೇಗೆಂದರೆ, ಕೊನೆಯಲ್ಲಿರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬೆ ಹಣ್ಣುಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಲ್ಲದೆ, ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ಅವನು ತಾಮ್ರದ ದಾಳಿಂಬಹಣ್ಣುಗಳನ್ನು ಮಾಡಿ ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇದಲ್ಲದೆ ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ ಅವುಗಳನ್ನು ಮಾಡಿದನು. ಈ ದಾಳಿಂಬೆಯ ಅಲಂಕರಣಗಳನ್ನು ಕಂಬಗಳ ಮೇಲಿನ ಬೋದಿಗೆ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿ |