1 ಅರಸುಗಳು 7:20 - ಕನ್ನಡ ಸಮಕಾಲಿಕ ಅನುವಾದ20 ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೃತಿಯ ಸಮೀಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ, ಇನ್ನೂರು ದಾಳಿಂಬೆಗಳು ಸಾಲುಗಳಾಗಿ ಸುತ್ತಲೂ ಇದ್ದವು. ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಕುಂಭಗಳ ಮೇಲಿನ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಕುಂಭಗಳ ಮೇಲಿನ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಆ ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇನ್ನೂರು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು. ಅಧ್ಯಾಯವನ್ನು ನೋಡಿ |