Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:28 - ಕನ್ನಡ ಸಮಕಾಲಿಕ ಅನುವಾದ

28 ಆ ಪೀಠಗಳ ಮೇಲಿರುವ ಕೆಲಸ ಹೇಗೆಂದರೆ, ಅವುಗಳಿಗೆ ಅಂಚುಗಳಿದ್ದವು. ಅವು ಅಂಚುಗಳ ಹಲಗೆಗಳ ನಡುವೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ: ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವುಗಳನ್ನು ಮಾಡಿದ ವಿಧಾನವು ಹೇಗಂದರೆ - ಅವುಗಳಲ್ಲಿ ನಿಲುವುಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಬಂಡಿಗಳನ್ನು ಚೌಕಾಕಾರದ ಚೌಕಟ್ಟಿನ ಅಂಕಣದಿಂದ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:28
4 ತಿಳಿವುಗಳ ಹೋಲಿಕೆ  

ಅವನು ಹತ್ತು ಕಂಚಿನ ಚಲಿಸುವ ಪೀಠಗಳನ್ನು ಮಾಡಿದನು. ಒಂದೊಂದು ಪೀಠವು 1.8 ಮೀಟರ್ ಉದ್ದವೂ, 1.8 ಮೀಟರ್ ಅಗಲವೂ, 1.4 ಮೀಟರ್ ಎತ್ತರವೂ ಆಗಿದ್ದವು.


ಹಲಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ, ಎತ್ತುಗಳೂ, ಕೆರೂಬಿಗಳೂ ಇದ್ದವು. ಹಲಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು. ಸಿಂಹಗಳಿಗೂ, ಎತ್ತುಗಳಿಗೂ ಕೆಳಭಾಗದಲ್ಲಿ ತೋರಣಗಳು ಅದರ ಸಂಗಡ ಇದ್ದವು.


ಅರಸನಾದ ಆಹಾಜನು ಪೀಠದ ಅಂಚುಗಳನ್ನು ಕೊಯ್ದು, ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ಅದರ ಮೇಲಿನಿಂದ ಇಳಿಸಿ, ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.


ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು