1 ಅರಸುಗಳು 7:3 - ಕನ್ನಡ ಸಮಕಾಲಿಕ ಅನುವಾದ3 ಒಂದೊಂದು ಸಾಲು ಹದಿನೈದು ಕಂಬಗಳಾಗಿ ನಲವತ್ತೈದು ಕಂಬಗಳ ಮೇಲೆ ಇರುವ ತೊಲೆಗಳು ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಾಲ್ವತ್ತೈದು ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಸಾಲು ಕಂಬಗಳ ಮೇಲೆ ದೇವದಾರು ಮರದ ತೊಲೆಗಳನ್ನು ಜೋಡಿಸಿದ್ದರು. ಈ ತೊಲೆಗಳ ಮೇಲ್ಭಾಗದ ಮಾಳಿಗೆಗೆ ದೇವದಾರು ಮರದ ಹಲಗೆಗಳನ್ನು ಹಾಸಿದ್ದರು. ಈ ಕಂಬಗಳ ಪ್ರತಿಯೊಂದು ಸಾಲಿನಲ್ಲೂ ಹದಿನೈದು ತೊಲೆಗಳಿದ್ದವು. ಅಲ್ಲಿ ಒಟ್ಟು ನಲವತ್ತೈದು ತೊಲೆಗಳಿದ್ದವು. ಅಧ್ಯಾಯವನ್ನು ನೋಡಿ |