Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:33 - ಕನ್ನಡ ಸಮಕಾಲಿಕ ಅನುವಾದ

33 ಅವುಗಳ ಇರುಸುಗಳೂ, ಅಣಸುಗಳೂ, ಚಕ್ರಗಳೂ, ಅವುಗಳ ಕಂಬಿಗಳೂ ಎರಕ ಹೊಯ್ದ ಕಂಚಿನಿಂದ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ, ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಈ ಚಕ್ರಗಳು ರಥದ ಮೇಲಿನ ಚಕ್ರಗಳಂತಿದ್ದುವು. ಈ ಚಕ್ರಗಳ ಮೇಲಿನ ಅಚ್ಚುಗಳನ್ನು, ಕಂಠಗಳನ್ನು, ಅರೆಯಕಾಲುಗಳನ್ನು ಮತ್ತು ಕಂಬಗಳನ್ನು ಹಿತ್ತಾಳೆಯಿಂದ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:33
4 ತಿಳಿವುಗಳ ಹೋಲಿಕೆ  

ಅವುಗಳ ಚಕ್ರಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು. ಆ ನಾಲ್ಕು ಚಕ್ರಗಳ ಸುತ್ತಲೂ ಅನೇಕ ಕಣ್ಣುಗಳಿದ್ದವು.


ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.


ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು. ಗಾಲಿಗಳ ಅಚ್ಚುಗಳು ಪೀಠದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು. ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.


ಒಂದೊಂದು ಪೀಠದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು. ಪೀಠದಲ್ಲಿಂದಲೇ ಅಖಂಡವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು