Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:35 - ಕನ್ನಡ ಸಮಕಾಲಿಕ ಅನುವಾದ

35 ಪೀಠದ ತಲೆಯಲ್ಲಿ 23 ಸೆಂಟಿಮೀಟರ್ ದುಂಡಾದ ಬಾಯಿ ಇತ್ತು. ಪೀಠದ ತಲೆಯ ಮೇಲೆ ಅದರ ಕೈಪಿಡಿಗಳೂ, ಅದರ ಅಂಚುಗಳೂ ಅಖಂಡವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಪೀಠದ ಮೇಲಿನ ಭಾಗದಲ್ಲಿದ್ದ ಚಕ್ರಾಕಾರ ಆದ ಬಾಯಿಯು ಅರ್ಧಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪ್ರತಿಯೊಂದು ಬಂಡಿಯ ಮೇಲ್ಗಡೆ ಸುತ್ತಲೂ ಒಂದು ಹಿತ್ತಾಳೆಯ ಪಟ್ಟಿಯಿತ್ತು. ಅದನ್ನು ಬಂಡಿಯೊಂದಿಗೆ ಅಖಂಡವಾಗಿ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:35
2 ತಿಳಿವುಗಳ ಹೋಲಿಕೆ  

ಒಂದೊಂದು ಪೀಠದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು. ಪೀಠದಲ್ಲಿಂದಲೇ ಅಖಂಡವಾಗಿದ್ದವು.


ಅದರದರ ಪ್ರಮಾಣದ ಪ್ರಕಾರ ಹಲಗೆಗಳ ಕೈಹಿಡಿಗಳ ಮೇಲೆಯೂ ಅಂಚುಗಳ ಮೇಲೆಯೂ ಕೆರೂಬಿ, ಸಿಂಹ ಖರ್ಜೂರ ವೃಕ್ಷಗಳನ್ನು ಚಿತ್ರಿಸಿದನು. ಸುತ್ತಲೂ ಅದರದರ ಪ್ರಮಾಣದ ಪ್ರಕಾರ ಪುಷ್ಪ ತೋರಣಗಳನ್ನು ಚಿತ್ರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು