1 ಅರಸುಗಳು 7:37 - ಕನ್ನಡ ಸಮಕಾಲಿಕ ಅನುವಾದ37 ಈ ಪ್ರಕಾರ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳಿಗೆಲ್ಲಾ ಒಂದೇ ಎರಕವೂ, ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವೂ ಅಳತೆಯೂ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವೂ ಅಳತೆಯೂ ಒಂದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಅವುಗಳೆಲ್ಲ ಒಂದೇ ತೆರನಾಗಿದ್ದವು. ಪ್ರತಿಯೊಂದನ್ನು ಹಿತ್ತಾಳೆಯಿಂದ ಮಾಡಿದ್ದನು. ಹಿತ್ತಾಳೆಯನ್ನು ಕರಗಿಸಿ, ಅಚ್ಚಿನಲ್ಲಿ ಎರಕ ಹೊಯ್ದಿದ್ದನು. ಆದ್ದರಿಂದ ಬಂಡಿಗಳ ಗಾತ್ರ ಮತ್ತು ಆಕಾರವು ಒಂದೇ ಆಗಿತ್ತು. ಅಧ್ಯಾಯವನ್ನು ನೋಡಿ |