1 ಅರಸುಗಳು 7:45 - ಕನ್ನಡ ಸಮಕಾಲಿಕ ಅನುವಾದ45 ಪಾತ್ರೆಗಳು, ಸಲಿಕೆಗಳು, ಬೋಗುಣಿಗಳು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನಿಗೆ ಹೂರಾಮನು ಮಾಡಿದ ಈ ಸಲಕರಣೆಗಳೆಲ್ಲಾ ಹೊಳೆಯುವ ಕಂಚಿನವುಗಳಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಹಂಡೆ, ಸಲಿಕೆ ಹಾಗು ಬೋಗುಣಿಗಳು. ಹೀರಾಮನು ಅರಸ ಸೊಲೊಮೋನನ ಅಪ್ಪಣೆಯಂತೆ ಸರ್ವೇಶ್ವರನ ಆಲಯಕ್ಕಾಗಿ ಈ ಎಲ್ಲ ಸಾಮಗ್ರಿಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಗುಂಬಗಳು, ಚಿಕ್ಕಸಲಿಕೆಗಳು, ಚಿಕ್ಕಗಂಗಾಳಗಳು ಮತ್ತು ಯೆಹೋವನ ಆಲಯಕ್ಕೆ ಅಗತ್ಯವಾದ ಎಲ್ಲಾ ಪಾತ್ರೆಗಳು. ರಾಜನಾದ ಸೊಲೊಮೋನನು ಅಪೇಕ್ಷಿಸಿದ ವಸ್ತುಗಳನ್ನೆಲ್ಲಾ ಹೀರಾಮನು ಮಾಡಿದನು. ಈ ವಸ್ತುಗಳನ್ನೆಲ್ಲಾ ನಯಗೊಳಿಸಿದ ಹಿತ್ತಾಳೆಯಿಂದ ಮಾಡಿದನು. ಅಧ್ಯಾಯವನ್ನು ನೋಡಿ |