1 ಅರಸುಗಳು 7:46 - ಕನ್ನಡ ಸಮಕಾಲಿಕ ಅನುವಾದ46 ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ, ಚಾರೆತಾನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅರಸನು ಜೋರ್ಡನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣು ನೆಲದ ಕುಲುಮೆಯಲ್ಲಿ ಎರಕಹೊಯ್ಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣುನೆಲದಲ್ಲಿ ಎರಕಹೊಯ್ಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46-47 ಈ ವಸ್ತುಗಳನ್ನು ಮಾಡಲು ಉಪಯೋಗಿಸಿದ ಹಿತ್ತಾಳೆಯನ್ನು ಸೊಲೊಮೋನನು ತೂಕಹಾಕಲೇ ಇಲ್ಲ. ಯಾಕೆಂದರೆ ತೂಕ ಮಾಡಲಾಗದಷ್ಟು ವಸ್ತುಗಳು ಅಲ್ಲಿದ್ದವು. ಆದ್ದರಿಂದ ಹಿತ್ತಾಳೆಯ ಒಟ್ಟು ತೂಕವು ತಿಳಿಯಲೇ ಇಲ್ಲ. ಈ ವಸ್ತುಗಳನ್ನು ಸುಕ್ಕೋತ್ ಮತ್ತು ಚಾರೆತಾನ್‌ಗಳ ನಡುವೆ ಜೋರ್ಡನ್ ನದಿಯ ಹತ್ತಿರ ತಯಾರಿಸಲು ರಾಜನು ಆಜ್ಞಾಪಿಸಿದನು. ಅವರು ಹಿತ್ತಾಳೆಯನ್ನು ಕರಗಿಸಿ, ಅದನ್ನು ಮಣ್ಣಿನ ನೆಲದ ಅಚ್ಚುಗಳಲ್ಲಿ ಸುರಿದು ಈ ವಸ್ತುಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |