1 ಅರಸುಗಳು 7:48 - ಕನ್ನಡ ಸಮಕಾಲಿಕ ಅನುವಾದ48 ಸೊಲೊಮೋನನು ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಚಿನ್ನದ ಮೇಜೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ :- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48-50 ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು. ಅಧ್ಯಾಯವನ್ನು ನೋಡಿ |