Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:49 - ಕನ್ನಡ ಸಮಕಾಲಿಕ ಅನುವಾದ

49 ಮಹಾಪರಿಶುದ್ಧ ಸ್ಥಳದ ಮುಂಭಾಗದ ಬಲಗಡೆಯಲ್ಲಿ ಐದು, ಎಡಗಡೆಯಲ್ಲಿ ಐದು ಶುದ್ಧ ಬಂಗಾರದ ದೀಪಸ್ತಂಭಗಳೂ, ಅದರ ಬಂಗಾರದ ಹೂವುಗಳೂ, ದೀಪಗಳೂ, ಚಿಮಟಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಮಹಾಪರಿಶುದ್ಧ ಸ್ಥಳದ ಎದುರಿಗೆ ಎಡಗಡೆಯಲ್ಲೂ ಬಲಗಡೆಯಲ್ಲೂ ಐದೈದರಂತೆ ಇಡುವುದಕ್ಕಾಗಿ ಚೊಕ್ಕಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪವೃಕ್ಷಗಳು, ಬಂಗಾರದ ಹಣತೆ ತಂಡಸುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಬಂಗಾರದ ಧೂಪವೇದಿಯು, ನೈವೇದ್ಯವಾದ ರೊಟ್ಟಿಗಳನ್ನಿಡುವದಕ್ಕಾಗಿ ಬಂಗಾರದ ಮೇಜು, ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ ಬಲಗಡೆಯಲ್ಲಿಯೂ ಐದೈದರಂತೆ ಇಡುವದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆತಂಡಸುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:49
14 ತಿಳಿವುಗಳ ಹೋಲಿಕೆ  

ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.


ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ,


“ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.


ಶುದ್ಧವಾದ ದೀಪಸ್ತಂಭವನ್ನು, ಅದರ ದೀಪಗಳನ್ನು, ಕ್ರಮವಾಗಿಡುವ ದೀಪಗಳನ್ನು, ಅದರ ಉಪಕರಣಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,


ಕಾವಲುಗಾರರ ಅಧಿಪತಿಯು ಬೋಗುಣಿಗಳನ್ನೂ, ಅಗ್ನಿ ಪಾತ್ರೆಗಳನ್ನೂ, ಬಟ್ಟಲುಗಳನ್ನೂ ಬೋಗುಣಿಗಳನ್ನೂ, ದೀಪಸ್ತಂಭಗಳನ್ನೂ, ಸೌಟುಗಳನ್ನೂ, ಪಾನಾರ್ಪಣೆಯ ಪಾತ್ರೆ ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.


“ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು